ಕೀರ್ತನೆಗಳು 106:23 - ಕನ್ನಡ ಸತ್ಯವೇದವು C.L. Bible (BSI)23 ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು. ಅಧ್ಯಾಯವನ್ನು ನೋಡಿ |