ಕೀರ್ತನೆಗಳು 106:27 - ಕನ್ನಡ ಸತ್ಯವೇದವು C.L. Bible (BSI)27 ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದರಿಸಿ ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು. ಅಧ್ಯಾಯವನ್ನು ನೋಡಿ |