Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:33 - ಕನ್ನಡ ಸತ್ಯವೇದವು C.L. Bible (BSI)

33 ನಿಂತರಾಗ ದೇವರಾತ್ಮನಿಗೆ ವಿರೋಧವಾಗಿ I ನುಡಿಯಬೇಕಾಯಿತು ಮೋಶೆಯು ಅವಿವೇಕವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ದೇವರಾತ್ಮನಿಗೆ ವಿರೋಧವಾಗಿ ನಿಂತದ್ದರಿಂದ ಮೋಶೆ ದುಡುಕಿ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:33
12 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II


ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ಕಾವಲಿರಿಸು ಪ್ರಭು ನನ್ನ ಬಾಯಿಗೆ I ಪಹರೆಯಿರಲಿ ನನ್ನ ತುಟಿ ಕದಗಳಿಗೆ II


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?


ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು