ಕೀರ್ತನೆಗಳು 107:13 - ಕನ್ನಡ ಸತ್ಯವೇದವು C.L. Bible (BSI)13 ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿ |