Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:19 - ಕನ್ನಡ ಸತ್ಯವೇದವು C.L. Bible (BSI)

19 ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:19
10 ತಿಳಿವುಗಳ ಹೋಲಿಕೆ  

ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು