Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:20 - ಕನ್ನಡ ಸತ್ಯವೇದವು C.L. Bible (BSI)

20 ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:20
14 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.


ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು