ಕೀರ್ತನೆಗಳು 107:30 - ಕನ್ನಡ ಸತ್ಯವೇದವು C.L. Bible (BSI)30 ತಂದಿತು ಪ್ರಶಾಂತತೆ ಸಂತಸವನವರಿಗೆ I ಮುಟ್ಟಿಸಿದನಾತ ಅವರಾಶಿಸಿದ ರೇವಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಹಡಗಿನವರು ಸಮುದ್ರವು ಶಾಂತವಾದದ್ದರಿಂದ ಸಂತೋಷಪಟ್ಟರು. ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು. ಅಧ್ಯಾಯವನ್ನು ನೋಡಿ |