Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:36 - ಕನ್ನಡ ಸತ್ಯವೇದವು C.L. Bible (BSI)

36 ಹಸಿದವರನು ನೆಲೆಗೊಳಿಸಿದನಲ್ಲಿ I ವಾಸಿಸಲು ನಗರವನು ಕಟ್ಟಿದರಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನಿವಾಸಪಟ್ಟಣವನ್ನು ಕಟ್ಟಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು. ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದರೆ ದೇವರು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದರು; ಆ ಜನರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:36
4 ತಿಳಿವುಗಳ ಹೋಲಿಕೆ  

ಸರಿಯಾದ ದಾರಿಯಲಿ ನಡೆಸಿದನವರನು I ಸೇರಮಾಡಿದನು ಜನವಾಸಿಸುವ ಊರನು II


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು