Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:9 - ಕನ್ನಡ ಸತ್ಯವೇದವು C.L. Bible (BSI)

9 ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:9
11 ತಿಳಿವುಗಳ ಹೋಲಿಕೆ  

ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಇದಕ್ಕೊದಗಿಸುವೆನು ಧಾರಾಳ ಸಿರಿಸಂಪತ್ತನು I ಅನ್ನದಿಂದ ತೃಪ್ತಿಪಡಿಸುವೆನಿಲ್ಲಿಯ ದಲಿತರನು II


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು