Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:12 - ಕನ್ನಡ ಸತ್ಯವೇದವು C.L. Bible (BSI)

12 ಶತ್ರುವಿರುದ್ಧ ಸಹಾಯಮಾಡಯ್ಯಾ I ಮಾನವನ ನೆರವು ನಮಗೆ ಬರಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು. ಜನರು ನಮಗೆ ಸಹಾಯಮಾಡಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:12
9 ತಿಳಿವುಗಳ ಹೋಲಿಕೆ  

ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


“ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು