Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:1 - ಕನ್ನಡ ಸತ್ಯವೇದವು C.L. Bible (BSI)

1 ಹೇ ದೇವಾ, ನೀ ಸ್ತುತಿಗೆ ಯೋಗ್ಯ I ನೀನು ಸುಮ್ಮನಿರುವುದು ಸರಿಯಾ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಸ್ತುತಿಸುವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡದಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಸ್ತುತಿಸುವ ದೇವರೇ, ನೀವು ಮೌನವಾಗಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:1
9 ತಿಳಿವುಗಳ ಹೋಲಿಕೆ  

ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II


ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು