ಕೀರ್ತನೆಗಳು 109:2 - ಕನ್ನಡ ಸತ್ಯವೇದವು C.L. Bible (BSI)2 ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದುಷ್ಟನೂ ವಂಚಕನೂ ನನಗೆ ವಿರೋಧವಾಗಿ ಬಾಯ್ದೆರೆಯ ಮಾಡಿದ್ದಾರೆ. ಸುಳ್ಳುನಾಲಿಗೆಯು ನನ್ನೊಡನೆ ಮಾತಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದುಷ್ಟರು ನನ್ನ ವಿಷಯವಾಗಿ ಸುಳ್ಳಾಡುತ್ತಿದ್ದಾರೆ. ಅವರು ಅಸತ್ಯವಾದವುಗಳನ್ನು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು ನನಗೆ ವಿರೋಧವಾಗಿ ತೆರೆದಿದ್ದಾರೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. ಅಧ್ಯಾಯವನ್ನು ನೋಡಿ |