Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:24 - ಕನ್ನಡ ಸತ್ಯವೇದವು C.L. Bible (BSI)

24 ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ದೇಹಕ್ಕೆ ಸಾರವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:24
11 ತಿಳಿವುಗಳ ಹೋಲಿಕೆ  

ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು