Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:8 - ಕನ್ನಡ ಸತ್ಯವೇದವು C.L. Bible (BSI)

8 ಅಲ್ಪವಾಗಿರಲಿ ಅವನ ಜೀವನಾವಧಿ I ಮತ್ತೊಬ್ಬನದಾಗಲಿ ಅವನಾಸ್ತಿಪಾಸ್ತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ಜೀವಿತದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಶತ್ರುವು ಬೇಗನೆ ಸಾಯಲಿ. ಅವನ ಉದ್ಯೋಗವು ಮತ್ತೊಬ್ಬನಿಗೆ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:8
3 ತಿಳಿವುಗಳ ಹೋಲಿಕೆ  

ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು