Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:9 - ಕನ್ನಡ ಸತ್ಯವೇದವು C.L. Bible (BSI)

9 ತಬ್ಬಲಿಗಳಾಗಲಿ ಅವನ ಮಕ್ಕಳುಮರಿ I ವಿಧವೆಯಾಗಲಿ ಅವನ ನಾರಿಮಣಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಮಕ್ಕಳು ಅನಾಥರೂ, ಹೆಂಡತಿ ವಿಧವೆಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನ ಮಕ್ಕಳನ್ನು ಅನಾಥರನ್ನಾಗಿಯೂ ಅವನ ಹೆಂಡತಿಯನ್ನು ವಿಧವೆಯನ್ನಾಗಿಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನ ಮಕ್ಕಳು ದಿಕ್ಕಿಲ್ಲದವರಾಗಲಿ, ಅವನ ಹೆಂಡತಿ ವಿಧವೆಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:9
3 ತಿಳಿವುಗಳ ಹೋಲಿಕೆ  

ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು