Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:8 - ಕನ್ನಡ ಸತ್ಯವೇದವು C.L. Bible (BSI)

8 ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:8
7 ತಿಳಿವುಗಳ ಹೋಲಿಕೆ  

ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II


ಬಳಿಕ ಫರೋಹನು ಜೋಸೆಫನಿಗೆ, “ಇದೀಗಲೆ ಈಜಿಪ್ಟ್ ದೇಶದ ಮೇಲೆಲ್ಲ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸುತ್ತಿದ್ದೇನೆ,” ಎಂದು ಹೇಳಿ


ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು