ಕೀರ್ತನೆಗಳು 115:11 - ಕನ್ನಡ ಸತ್ಯವೇದವು C.L. Bible (BSI)11 ಪ್ರಭುವಿನಲ್ಲಿದೆ ಭರವಸೆ ಆತನ ಭಕ್ತಜನರಿಗೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನೂ ಗುರಾಣಿಯೂ ಆತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರಿಗೆ ಭಯಪಡುವವರೇ, ನೀವು ಯೆಹೋವ ದೇವರಲ್ಲಿಯೇ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ ಗುರಾಣಿಯೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |