ಕೀರ್ತನೆಗಳು 115:15 - ಕನ್ನಡ ಸತ್ಯವೇದವು C.L. Bible (BSI)15 ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ ನೀವು ಆಶೀರ್ವಾದ ಹೊಂದಿದವರು. ಅಧ್ಯಾಯವನ್ನು ನೋಡಿ |