ಕೀರ್ತನೆಗಳು 115:17 - ಕನ್ನಡ ಸತ್ಯವೇದವು C.L. Bible (BSI)17 ಸ್ತುತಿಸುವುದಿಲ್ಲ ಸತ್ತವರಾರೂ ಪ್ರಭುವನು I ಕೀರ್ತಿಸರು ಪಾತಾಳಕ್ಕಿಳಿವವರು ಆತನನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸತ್ತವರು ಯಾಹುವನ್ನು ಸ್ತುತಿಸುವದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸತ್ತುಹೋದವರು ಯೆಹೋವನನ್ನು ಕೊಂಡಾಡುವುದಿಲ್ಲ. ಸಮಾಧಿಯೊಳಗಿರುವವರು ಆತನನ್ನು ಸ್ತುತಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸತ್ತವರೂ ಮೌನಲೋಕವನ್ನು ಇಳಿದವರೆಲ್ಲರೂ ಯೆಹೋವ ದೇವರನ್ನು ಸ್ತುತಿಸುವುದಿಲ್ಲ. ಅಧ್ಯಾಯವನ್ನು ನೋಡಿ |