ಕೀರ್ತನೆಗಳು 115:8 - ಕನ್ನಡ ಸತ್ಯವೇದವು C.L. Bible (BSI)8 ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಟ್ಟಿರುವವರೂ ಅವುಗಳಂತೆಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು. ಅಧ್ಯಾಯವನ್ನು ನೋಡಿ |