ಕೀರ್ತನೆಗಳು 116:1 - ಕನ್ನಡ ಸತ್ಯವೇದವು C.L. Bible (BSI)1 ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ; ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ. ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;