ಕೀರ್ತನೆಗಳು 116:10 - ಕನ್ನಡ ಸತ್ಯವೇದವು C.L. Bible (BSI)10-11 ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಬಹಳವಾಗಿ ಕುಗ್ಗಿಹೋದೆನೆಂದು ಹೇಳಿದಾಗಲೂ ಮನುಷ್ಯರೆಲ್ಲಾ ಟೊಳ್ಳೇ ಎಂದು ಭ್ರಾಂತಿಯಿಂದ ಉಸಿರಿದಾಗಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನಾನು ಬಹಳ ಕುಗ್ಗಿ ಹೋಗಿದ್ದೇನೆ,” ಎಂದು ನಾನು ದೇವರಲ್ಲಿ ಭರವಸೆ ಇಟ್ಟಾಗ ಹೇಳಿದೆ. ಅಧ್ಯಾಯವನ್ನು ನೋಡಿ |