Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:12
8 ತಿಳಿವುಗಳ ಹೋಲಿಕೆ  

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು