Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:2 - ಕನ್ನಡ ಸತ್ಯವೇದವು C.L. Bible (BSI)

2 ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದಿರುವವರೆಗೂ ಆತನನ್ನೇ ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:2
13 ತಿಳಿವುಗಳ ಹೋಲಿಕೆ  

ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?


ಪ್ರಭುವಿಗೆನ್ನ ಕೃತಜ್ಞತಾ ವಂದನೆ I ಆಲಿಸಿದನವನು ನನ್ನ ವಿಜ್ಞಾಪನೆ II


ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು