ಕೀರ್ತನೆಗಳು 118:12 - ಕನ್ನಡ ಸತ್ಯವೇದವು C.L. Bible (BSI)12 ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಜೇನ್ನೊಣಗಳಂತೆ ನನ್ನನ್ನು ಕವಿದರು; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹಸರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಶತ್ರುಗಳು ಜೇನುನೊಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು. ಅಧ್ಯಾಯವನ್ನು ನೋಡಿ |