Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:14 - ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವೇ ನನಗೆ ಬಲವು, ಧೈರ್ಯವು I ಆತನಿಂದಲೇ ನನಗೆ ಉದ್ಧಾರವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಬಲವೂ ಜಯಗೀತೆಯೂ ಯೆಹೋವನೇ. ಆತನೇ ನನ್ನನ್ನು ರಕ್ಷಿಸುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; ಅವರೇ ನನಗೆ ರಕ್ಷಣೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:14
7 ತಿಳಿವುಗಳ ಹೋಲಿಕೆ  

ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು