Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:16 - ಕನ್ನಡ ಸತ್ಯವೇದವು C.L. Bible (BSI)

16 ವಿಜಯಸಾಧನ ಪ್ರಭುವಿನಾ ಬಲಗೈಯಿಂದ I ಪರಾಕ್ರಮ, ಪ್ರದರ್ಶನವೂ ಅದರಿಂದ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನ ಬಲಗೈ ಜಯಗಳಿಸಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:16
2 ತಿಳಿವುಗಳ ಹೋಲಿಕೆ  

ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು