Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:105 - ಕನ್ನಡ ಸತ್ಯವೇದವು C.L. Bible (BSI)

105 ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

105 ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

105 ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

105 ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ದಾರಿಗೆ ಬೆಳಕೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

105 ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:105
7 ತಿಳಿವುಗಳ ಹೋಲಿಕೆ  

ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು