Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:107 - ಕನ್ನಡ ಸತ್ಯವೇದವು C.L. Bible (BSI)

107 ಕುಗ್ಗಿಹೋಗಿರುವೆನು ಪ್ರಭು ಅತ್ಯಧಿಕವಾಗಿ I ಚೇತನಗೊಳಿಸು ನಿನ್ನ ವಾಕ್ಯಾನುಸಾರವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

107 ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

107 ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ; ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

107 ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

107 ನಾನು ಬಹಳ ಕಷ್ಟ ಅನುಭವಿಸಿದ್ದೇನೆ; ಯೆಹೋವ ದೇವರೇ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವನವನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:107
6 ತಿಳಿವುಗಳ ಹೋಲಿಕೆ  

ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು