Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:115 - ಕನ್ನಡ ಸತ್ಯವೇದವು C.L. Bible (BSI)

115 ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

115 ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

115 ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

115 ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

115 ನಿಯಮ ಮೀರುವವರೇ, ನನ್ನಿಂದ ತೊಲಗಿರಿ, ನಾನು ನನ್ನ ದೇವರ ಆಜ್ಞೆಗಳನ್ನು ಪಾಲಿಸಲು ಬಿಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:115
10 ತಿಳಿವುಗಳ ಹೋಲಿಕೆ  

ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ದುರ್ಜನರ ಸಹವಾಸವದು ನನಗಸಹ್ಯ I ದುರುಳರೊಡನಾಟ ನನಗೆ ಬೇಡವಯ್ಯಾ II


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು