Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:122 - ಕನ್ನಡ ಸತ್ಯವೇದವು C.L. Bible (BSI)

122 ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

122 ನಿನ್ನ ಸೇವಕನ ಮೇಲಿಗಾಗಿ ಹೊಣೆಗಾರನಾಗು; ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

122 ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

122 ನಿಮ್ಮ ಸೇವಕನ ಕ್ಷೇಮವನ್ನು ದೃಢಪಡಿಸಿರಿ; ಅಹಂಕಾರಿಗಳು ನನ್ನನ್ನು ಬಾಧಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:122
8 ತಿಳಿವುಗಳ ಹೋಲಿಕೆ  

ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ಓ ದೇವರೇ, ನೀನೆ ನನಗೆ ಈಡು ಕೊಡುವವನು ನಿನ್ನನ್ನು ಬಿಟ್ಟರೆ ನನಗಿಲ್ಲ ಒಪ್ಪಂದಮಾಡುವವರಾರು.


ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II


ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು