ಕೀರ್ತನೆಗಳು 119:128 - ಕನ್ನಡ ಸತ್ಯವೇದವು C.L. Bible (BSI)128 ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019128 ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)128 ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್128 ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ128 ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ. ಅಧ್ಯಾಯವನ್ನು ನೋಡಿ |