Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:138 - ಕನ್ನಡ ಸತ್ಯವೇದವು C.L. Bible (BSI)

138 ಸತ್ಯವಾದುವು ನೀನಿತ್ತ ಕಟ್ಟಳೆಗಳು I ಪೂರ್ಣವಿಶ್ವಾಸನೀಯವಾದುವು ಅವುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

138 ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

138 ನೀತಿಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

138 ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. ಅವು ನಂಬಿಕೆಗೆ ಯೋಗ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

138 ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:138
5 ತಿಳಿವುಗಳ ಹೋಲಿಕೆ  

ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II


ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:


ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು