Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:148 - ಕನ್ನಡ ಸತ್ಯವೇದವು C.L. Bible (BSI)

148 ನಿನ್ನ ನುಡಿಯನು ಧ್ಯಾನಿಸಬೇಕೆಂದೇ I ಎಚ್ಚರಗೊಳ್ಳುವೆ ಇರುಳಿನ ಜಾವಕೆ ಮುಂದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

148 ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

148 ಇರುಳಿನ ಒಂದೊಂದು ಜಾವವನ್ನು ಮುಂಗೊಂಡು ನಿನ್ನ ನುಡಿಯನ್ನು ಧ್ಯಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

148 ನಿನ್ನ ವಾಕ್ಯವನ್ನು ಧ್ಯಾನಿಸುವುದಕ್ಕಾಗಿ ರಾತ್ರಿಯಲ್ಲಿ ಬಹು ಹೊತ್ತಿನವರೆಗೆ ಎಚ್ಚರವಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

148 ನಾನು ನಿಮ್ಮ ವಾಕ್ಯವನ್ನು ಧ್ಯಾನ ಮಾಡುವಂತೆ, ರಾತ್ರಿಜಾವದಲ್ಲಿ ನನ್ನ ಕಣ್ಣುಗಳು ತೆರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:148
7 ತಿಳಿವುಗಳ ಹೋಲಿಕೆ  

ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II


ನನಗಿದೆ ನಿನ್ನ ನಿಯಮಗಳ ಧ್ಯಾನ I ನಿನ್ನ ಮಾರ್ಗಗಳಲ್ಲಿ ಗಾಢ ಗಮನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು