ಕೀರ್ತನೆಗಳು 119:152 - ಕನ್ನಡ ಸತ್ಯವೇದವು C.L. Bible (BSI)152 ಸ್ಥಾಪಿಸಿರುವೆ ನಿನ್ನ ಕಟ್ಟಳೆಗಳನು ಶಾಶ್ವತವಾಗಿ I ಮೊದಲಿಂದಲೇ ಇದನರಿತೆ ನಾನವುಗಳ ಮೂಲಕವಾಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದೀ ಎಂದು ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್152 ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ152 ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ. ಅಧ್ಯಾಯವನ್ನು ನೋಡಿ |