ಕೀರ್ತನೆಗಳು 119:159 - ಕನ್ನಡ ಸತ್ಯವೇದವು C.L. Bible (BSI)159 ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019159 ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)159 ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್159 ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ159 ನಿಮ್ಮ ಸೂತ್ರಗಳನ್ನು ನಾನು ಎಷ್ಟು ಪ್ರೀತಿಸುತ್ತೇನೆ ನೋಡಿರಿ; ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ. ಅಧ್ಯಾಯವನ್ನು ನೋಡಿ |