ಕೀರ್ತನೆಗಳು 119:162 - ಕನ್ನಡ ಸತ್ಯವೇದವು C.L. Bible (BSI)162 ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್162 ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ162 ದೊಡ್ಡ ಕೊಳ್ಳೆಯನ್ನು ಕಂಡುಹಿಡಿದವರಂತೆ ನಾನು ನಿಮ್ಮ ವಾಗ್ದಾನದಲ್ಲಿ ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿ |