Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:164 - ಕನ್ನಡ ಸತ್ಯವೇದವು C.L. Bible (BSI)

164 ನೀತಿಯುತ ನಿನ್ನ ವಿಧಿಗಳ ನಿಮಿತ್ತ I ಸ್ತುತಿಪೆ ನಿನ್ನ ದಿನಕ್ಕೆ ಏಳುಕಿತ್ತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

164 ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

164 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

164 ನಿನ್ನ ನೀತಿಯ ವಿಧಿನಿಯಮಗಳಿಗಾಗಿ ನಾನು ದಿನಕ್ಕೆ ಏಳು ಸಲ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

164 ನಿಮ್ಮ ನೀತಿಯ ನಿಯಮಗಳ ನಿಮಿತ್ತ, ನಾನು ದಿನಕ್ಕೆ ಏಳು ಸಾರಿ ನಿಮ್ಮನ್ನು ಸ್ತುತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:164
6 ತಿಳಿವುಗಳ ಹೋಲಿಕೆ  

ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ದಾನಿಯೇಲನ ಆ ವಿರೋಧಿಗಳು ಗುಂಪಾಗಿ ಕೂಡಿಬಂದರು. ಆತ ತನ್ನ ದೇವರಿಗೆ ಅಭಿಮುಖವಾಗಿ ಪ್ರಾರ್ಥಿಸಿ ವಿಜ್ಞಾಪಿಸುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು