Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:166 - ಕನ್ನಡ ಸತ್ಯವೇದವು C.L. Bible (BSI)

166 ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

166 ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

166 ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು ನಿರೀಕ್ಷಿಸುತ್ತಾ ಇದ್ದೇನೆ; ನಿನ್ನ ಆಜ್ಞೆಗಳನ್ನು ಕೈಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

166 ಯೆಹೋವನೇ, ನಿನ್ನ ರಕ್ಷಣೆಗಾಗಿ ಕಾಯ್ದುಕೊಂಡಿದ್ದೇನೆ. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

166 ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಕಾದುಕೊಂಡಿದ್ದೇನೆ; ನಾನು ನಿಮ್ಮ ಆಜ್ಞೆಗಳನ್ನು ಹಿಂಬಾಲಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:166
10 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು