ಕೀರ್ತನೆಗಳು 119:23 - ಕನ್ನಡ ಸತ್ಯವೇದವು C.L. Bible (BSI)23 ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪ್ರಭುಗಳು ಕೂತುಕೊಂಡು ನನಗೆ ವಿರೋಧವಾಗಿ ಒಳಸಂಚುಮಾಡಿದರೂ ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾಯಕರುಗಳು ಸಹ ನನ್ನನ್ನು ದೂಷಿಸಿದರು. ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ, ನಿಮ್ಮ ಸೇವಕನು ನಿಮ್ಮ ತೀರ್ಪುಗಳನ್ನೇ ಧ್ಯಾನಿಸುತ್ತಿರುವೆನು. ಅಧ್ಯಾಯವನ್ನು ನೋಡಿ |