Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:27 - ಕನ್ನಡ ಸತ್ಯವೇದವು C.L. Bible (BSI)

27 ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:27
11 ತಿಳಿವುಗಳ ಹೋಲಿಕೆ  

ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು.


ನಿನ್ನ ಮಾರ್ಗ ದೇವಾ, ಪರಿಶುದ್ಧವಾದುದಯ್ಯಾ I ನಮ್ಮ ದೇವರಂತಹ ಮಹಾ ದೇವರಾರಯ್ಯಾ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು