ಕೀರ್ತನೆಗಳು 119:44 - ಕನ್ನಡ ಸತ್ಯವೇದವು C.L. Bible (BSI)44 ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ I ಯುಗಯುಗಾಂತರಕು ಅದನು ಪರಿಪಾಲಿಸುವೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ನಾನು ನಿಮ್ಮ ನಿಯಮವನ್ನು ಯಾವಾಗಲೂ ಮತ್ತು ಎಂದೆಂದಿಗೂ ಪಾಲಿಸುವೆನು. ಅಧ್ಯಾಯವನ್ನು ನೋಡಿ |