ಕೀರ್ತನೆಗಳು 119:53 - ಕನ್ನಡ ಸತ್ಯವೇದವು C.L. Bible (BSI)53 ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹುಕೋಪಗೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!