Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:54 - ಕನ್ನಡ ಸತ್ಯವೇದವು C.L. Bible (BSI)

54 ನನ್ನೀ ಬಾಳ ಪ್ರವಾಸ ಮಂದಿರದೊಳು I ಗಾನವಾದುವು ನಿನ್ನಾನಿಬಂಧನೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಬಂಧನೆಗಳು ನನಗೆ ಗಾಯನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ನನಗಂತೂ, ನಿನ್ನ ಕಟ್ಟಳೆಗಳು ನನ್ನ ಮನೆಯಲ್ಲಿ ಹಾಡುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:54
4 ತಿಳಿವುಗಳ ಹೋಲಿಕೆ  

ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು