ಕೀರ್ತನೆಗಳು 119:6 - ಕನ್ನಡ ಸತ್ಯವೇದವು C.L. Bible (BSI)6 ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ ಆಶಾಭಂಗಪಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿ |