Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:60 - ಕನ್ನಡ ಸತ್ಯವೇದವು C.L. Bible (BSI)

60 ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:60
7 ತಿಳಿವುಗಳ ಹೋಲಿಕೆ  

ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು