Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:63 - ಕನ್ನಡ ಸತ್ಯವೇದವು C.L. Bible (BSI)

63 ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:63
11 ತಿಳಿವುಗಳ ಹೋಲಿಕೆ  

ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ನನ್ನತ್ತ ಬರಲಿ ನಿನ್ನಲಿ ಭಯಭೀತಿಯುಳ್ಳವರು I ನಿನ್ನ ಕಟ್ಟಳೆಗಳನು ಆಗ ಕಲಿತುಕೊಳ್ಳುವರು II


ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು