Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:65 - ಕನ್ನಡ ಸತ್ಯವೇದವು C.L. Bible (BSI)

65 ಹೇ ಪ್ರಭೂ, ನಿನ್ನ ವಾಗ್ದಾನದ ಪ್ರಕಾರ I ಮಾಡಿದೆ ನಿನ್ನ ದಾಸನಿಗೆ ಮಹೋಪಕಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಯೆಹೋವ ದೇವರೇ, ನಿಮ್ಮ ವಾಕ್ಯದ ಪ್ರಕಾರ ನಿಮ್ಮ ಸೇವಕನಿಗೆ ಒಳ್ಳೆಯದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:65
8 ತಿಳಿವುಗಳ ಹೋಲಿಕೆ  

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು