ಕೀರ್ತನೆಗಳು 119:66 - ಕನ್ನಡ ಸತ್ಯವೇದವು C.L. Bible (BSI)66 ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಉತ್ಕೃಷ್ಟವಾದ ಜ್ಞಾನವಿವೇಕಗಳನ್ನು ನನಗೆ ಹೇಳಿಕೊಡು; ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |