ಕೀರ್ತನೆಗಳು 119:82 - ಕನ್ನಡ ಸತ್ಯವೇದವು C.L. Bible (BSI)82 ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201982 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)82 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ ಎಂಬದಕ್ಕೋಸ್ಕರವೇ ನನ್ನ ದೃಷ್ಟಿ ಮಂದವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್82 ನಿನ್ನ ವಾಗ್ದಾನಗಳಿಗಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. ನೀನು ಯಾವಾಗ ನನ್ನನ್ನು ಸಂತೈಸುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ82 ನನ್ನ ಕಣ್ಣುಗಳು ನಿಮ್ಮ ವಾಗ್ದಾನಕ್ಕಾಗಿ ಕಾಯುತ್ತಾ ಮಂದವಾಗುತ್ತಿವೆ; “ನೀವು ಯಾವಾಗ ನನಗೆ ಆದರಣೆ ನೀಡುವಿರಿ?” ಎಂದು ನಾನು ಕೇಳುತ್ತಿರುವೆನು. ಅಧ್ಯಾಯವನ್ನು ನೋಡಿ |